ರಾಮನಗರ : ಇಲ್ಲಿನ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತದ್ದ ಕ್ಯಾಂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.
ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಬಸ್ ಚಾಲಕ ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‌ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.
ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…