ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯು ನಾಳೆಗೆ ಮೂಂದೂಡಿಕೆಯಾಗಿದೆ.
ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.
ನಟಿ ರನ್ಯಾ ರಾವ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು. ಬಳಿಕ ತನಿಖಾಧಿಕಾರಿ ನಾಗೇಶ್ವರ ರಾವ್ ಆಕ್ಷೇಪಣೆ ಸಲ್ಲಿಸಿದ್ದರು. ಬಳಿಕ ವಿಚಾರಣೆಯನ್ನು ನಾಳೆಗೆ ಮೂಂದೂಡಿತು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…