ಹಾವೇರಿ : ರಾಜ್ಯದಲ್ಲಿ ಒಂದೆಡೆ ಡೆಂಗ್ಯೂ ಜ್ವರ ರುದ್ರನರ್ತನ ತಾಳುತ್ತಿದ್ದು, ಡೆಂಗ್ಯೂ ಇದ್ದಾಗಿ ಜನ ನಲುಗಿ ಹೋಗುತ್ತಿದ್ದಾರೆ. ಮತ್ತೊಂದು ಕಡೆ ಹಾವೇರಿಯಲ್ಲಿ ಇಲಿ ಜ್ವರ ಕಂಡುಬಂದಿದೆ.
ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ೧೨ ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಕಳೆದ ೧೫ ದಿನಗಳಿಂದ ಜ್ವರದಿಂದ ಬಾಲಕ ಬಳಲುತ್ತಿದ್ದ. ದಿನ ಬಿಟ್ಟು ದಿನ ಜ್ವರ ಬರುತ್ತಿದ್ದರಿಂದ ಜಾಂಡೀಸ್ ಇರಬಹುದು ಎಂದು ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿದ್ದಾರೆ. ಆದರೆ ವರದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ಗ್ರಾಮಕ್ಕೆ ಭೇಟಿ ನೀಡಿ ಬಾಲಕನನ್ನ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿ ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…