ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರೆಲ್ಲಾ ಸಿಎಂ ಬದಲಾವಣೆಗಲ್ಲ ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡೂವರೆ ವರ್ಷದ ಬಳಿಕ ಸಂಪುಟ ಪುನಾರಚನೆ ಆಗುತ್ತದೆ ಎಂಬುದಿತ್ತು. ಹಾಗಾಗಿ ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಹೈಕಮಾಂಡ್ ಹೇಳಿದರೆ ಖಂಡಿತ ಸಚಿವ ಸ್ಥಾನ ಬಿಡುತ್ತೇನೆ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…