Kuvempu
ಬೆಂಗಳೂರು : ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾದ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು
ಕುವೆಂಪು ಅವರಿಗೆ ಭಾರತ ರತ್ನ ಮರಣೋತ್ತರ ಪ್ರಶಸ್ತಿ ನೀಡಬೇಕೆಂಬುದು ಕನ್ನಡಿಗರ ಒತ್ತಾಸೆಯಾಗಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರಕ್ಕೆ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ ಎಂದು ಪಾಟೀಲ್ ಅವರು
ತಿಳಿಸಿದರು.
ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…