ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬಿಸಿಲಿ ಹೊಡೆತದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನದ ವೇಳೆ ಅನಗತ್ಯ ಓಡಾಟ ನಡೆಸದಂತೆ ಮತ್ತು ಸದಾ ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು ಮುಖ್ಯ ಎಂದು ಹೇಳಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…