ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಗ ಎಷ್ಟು ಹುದ್ದೆಗಳ ಭರ್ತಿ ಮಾಡಿದ್ದಾರೆ?. ಖಾಲಿ ಹುದ್ದೆಗಳ ಭರ್ತಿ ಮಾಡಲು ತಯಾರಿ ಮಾಡಿಕೊಂಡಿದ್ದೇವೆ. ರಾಜ್ಯಪಾಲರ ಅಂಕಿತದ ಬಳಿಕ ನಾವು ನೇಮಕಾತಿ ಪ್ರಕ್ರಿಯೆ ಮಾಡುತ್ತೇವೆ ಎಂದು ಹೇಳಿದರು.
ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡುತ್ತೇವೆ. ಹಣಕಾಸು ಇಲಾಖೆ ಅನುಮೋದನೆ ನೀಡಿದೆ. 9 ಸಾವಿರ ಹುದ್ದೆಗಳಿಗೆ ನೇಮಕಾತಿ ಶುರುವಾಗಲಿದೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…