small food processing enterprises to be established in the state Chaluvarayaswamy
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಮೂಲಕ ನಡೆಸಲು ಆದೇಶಿಸಲಾಗಿತ್ತು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ ಕೆಇಎ ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಅವರು ರಾಜ್ಯದ ಸಾವಿರಾರು ನಿರುದ್ಯೋಗಿ ಯುವ ಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…