ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರು ಮೌಲ್ಯವರ್ಧನೆಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಿಎಂ, ಪ್ರಸ್ತುತ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು. ಈ ಕೊರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಳೆದ ವರ್ಷ 2000 ಶಿಕ್ಷಕರನ್ನು ಭರ್ತಿ ಮಾಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಶಾಶ್ವತ ನೇಮಕಾತಿ ಆಗುವವರೆಗೆ ಕಾಯಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ಅತಿಥಿ ಉಪನ್ಯಾಸಕರ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಬದ್ಧವಾಗಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಲಾಗುವುದು ಎಂಬುದು ಮುಖ್ಯ ಹೇಳಿಕೆಯಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…