ಬೆಂಗಳೂರು: ಲಾಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್ ನೀಡಿದ್ದರು.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು.
ಹೆಚ್ಚಿನ ಮಾಹಿತಿ:- ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್ ನೀಡಿದ ಪೊಲೀಸರು
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್‌ನನ್ನು ಬಂಧಿಸಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ವಿನಯ್ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್‌ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…