asha karyakarte
ಬೆಂಗಳೂರು : ಆಶಾ ಕಾರ್ಯಕರ್ತರಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ತ್ರೈಮಾಸಿಕ ಕಂತನ್ನು ಬಿಡುಗಡೆ ಮಾಡಿದೆ.
2025-26ನೇ ಸಾಲಿನಲ್ಲಿ 41 ಸಾವಿರ ಆಶಾ ಕಾರ್ಯಕರ್ತರಿಗೆ ಮಾಸಿಕ ಗೌರವಧನಕ್ಕಾಗಿ ಪ್ರತಿ ತಿಂಗಳು 5 ಸಾವಿರದಂತೆ, ಒಟ್ಟು 246 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅದರಲ್ಲಿ ಅಕ್ಟೋಬರ್‍ನಿಂದ ಡಿಸೆಂಬರ್ ವರೆಗಿನ ತ್ರೈ ಮಾಸಿಕ ಕಂತಿನ 61.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಅನುದಾನವನ್ನು ಆಶಾ ಕಾರ್ಯಕರ್ತರ ಗೌರವಧನ ಪಾವತಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಅನ್ಯ ಉದ್ದೇಶಗಳಿಗೆ ಬಳಸಬಾರದು ಎಂಬ ಷರತ್ತಿಗೊಳಪಟ್ಟು ಹಣ ಬಿಡುಗಡೆ ಮಾಡಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…