ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಖ್ಯಾತ ಉದ್ಯಮಿ ದಿವಂಗತ ಕಾರ್ಲೆ ಅವರ ಮಗನಾಗಿದ್ದ ಶಿವಪ್ರಸಾದ್ ಅವರು ತೇಜಸ್ವಿ ಅವರ ಪರಮಾಪ್ತರಾಗಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…