ಬೀದರ: ಕನ್ನಡದ ಖ್ಯಾತ ಕಾದಂಬರಿಕಾರಿ, ಕೇಂದ್ರ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಸ್ ಭೈರಪ್ಪಗೆ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠವು ʻ2024 ರ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿʼ ನೀಡಿ ಗೌರವಿಸಿದೆ.
ಶುಕ್ರವಾರ ಸುಕ್ಷೇತ್ರದ ಶ್ರೀಚೆನ್ನ ರೇಣುಕಾ ಬಸವ ಮಂಟಪಪದಲ್ಲಿ ಪೀಠಾಧಿಪತಿಗಳಾದ ʼಶ್ರೀ ಡಾ. ಚನ್ನಬೀರ ಶಿವಾಚಾರ್ಯರ ಪಾವನʼ ಸಾನಿಧ್ಯದಲ್ಲಿ ನಡೆದ ಗುರುಲಿಂಗ ಶಿವಾಚಾರ್ಯರ 55ನೇ ಪುಣ್ಯ ಸ್ಮರಣೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಪ್ರಶಸ್ತಿಯು ಎರಡು ಲಕ್ಷ ರೂಪಾಯಿ ನಗದು, ಎರಡು ತೊಲೆ ಚಿನ್ನದ ಪದಕವನ್ನು ಒಳಗೊಂಡಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…