ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಈ ಎಲ್ಲಾ ಆರೋಪಿಗಳ ಸ್ಥಳ ಮಹಜರು ಕೆಲಸ ಮುಂದುವರೆಯುತ್ತಿದ್ದು, ಇಂದು(ಜೂ.16) ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡ ಅವರ ಬೆಂಗಳೂರಿನ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.
ಕೊಲೆ ದಿನದಂದು ಪವಿತ್ರ ಧರಿಸಿದ ಬಟ್ಟೆಗಳು, ವಸ್ತುಗಳು ಹಾಗೂ ವಿವಿಧ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಪವಿತ್ರಗೌಡ 10 ವರ್ಷದಿಂದ ಇದೇ ಮನೆಯಲ್ಲಿ ವಾಸವಿದ್ದಾರೆ. ಮೂರು ಅಂತಸ್ತಿನ ಮನೆಯಲ್ಲಿ ಪವಿತ್ರ ಹಾಗೂ ಮನೆಕೆಲಸದವರು ಇದ್ದರು. ಪವಿತ್ರಗೌಡ ಮಗಳು ಹಾಸ್ಟೆಲ್‌ನಲ್ಲಿ ಇದ್ದು, ಆಗಾಗ ಇಲ್ಲಿಗೆ ಬರುತ್ತಿದ್ದಳು.
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…