Person lying on the ground after a car accident
ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ 7ನೇ ಆರೋಪಿ ಅನು ಅಲಿಯಾಸ್ ಅನುಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿದ ಆತನ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ತನ್ನ ಮಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ವಿಷಯದ ತಿಳಿದ ತಂದೆ ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಬಳಿಕ ಮಗನ ಬಂಧನವಾದಾಗ ಅವರು ತಮ್ಮ ಮನೆಯಲ್ಲಿ ಹೃದಯಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…