ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತು ಗ್ಯಾಂಗ್ ಮಾಡಿರುವ ಕೃತ್ಯದ ಬಗ್ಗೆ ಹಾಗೂ ಪೊಲೀಸರ ವಿಚಾರಣೆಯನ್ನು ಮಾಧ್ಯಮದವರು ವಾಸ್ತವದ ವರದಿ ಮಾಡುತ್ತಿದ್ದಾರೆ. ಹೀಗಿರುವಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ.
ನಿನ್ನೆ(ಜೂ.12) ರಾತ್ರಿ ಮಾಧ್ಯಮದವರು ವರದಿ ಮಾಡಲು ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಬಳಿ ತೆರಳಿದ್ದರು. ಈ ವೇಳೆ ಎಸಿಪಿ ಭರತ್ ರೆಡ್ಡಿ ಅವರು ವರದಿ ಮಾಡುತ್ತಿರುವ ಮಾಧ್ಯಮದವರನ್ನು ತಳ್ಳಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಠಾಣೆ ಬಳಿ ಬಂದರೆ ಲಾಠಿ ಚಾರ್ಜ್ ಮಾಡುವುದಾಗಿ ಸೂಚನೆ ಮಾಡಿದ್ದಾರೆ.
ಮಾಧ್ಯಮದವರ ಮೇಲೆ ಹಲ್ಲೆ ನನ್ನ ಗಮನಕ್ಕೆ ಬಂದಿಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ವರದಿ ಮಾಡಲು ಠಾಣೆ ಬಳಿ ತೆರಳಿದ ಮಾಧ್ಯಮದವರ ಮೇಲೆ ಎಸಿಪಿ ಭರತ್ ರೆಡ್ಡಿ ಅವರು ಹಲ್ಲೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆತರ ಏನಾದರೂ ನಡೆದಿದ್ದರೆ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…