ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್.28ಕ್ಕೆ ಮುಂದೂಡಲಾಗಿದೆ.
ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ ಸಮಯ ಮುಗಿದ ಕಾರಣ ನ.28ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ಆದೇಶ ಹೊರಡಿಸಿದೆ.
ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದರು. ಹೀಗಾಗಿ ಸಮಯದ ಅಭಾವ ಉಂಟಾಗಿದ್ದ ಕಾರಣ ವಿಚಾರಣೆಯನ್ನು ಮುಂದೂಡಿದೆ.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…