ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್ ರಿಪೋರ್ಟ್ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ ವಾದಗಳನ್ನು ಆಲಿಸಿದ ನಂತರ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಭಾರೀ ಬೇಸರವಾಗಿದೆ ಎನ್ನಲಾಗಿದ್ದು, ನಾಳೆಯೂ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂದು ಎದುರು ನೋಡುತ್ತಿದ್ದಾರೆ. ಒಂದು ವೇಳೆ ನಾಳೆಯೂ ಜಾಮೀನು ಸಿಗದಿದ್ದರೆ, ನಟ ದರ್ಶನ್ ಮುಂದಿನ ಹೋರಾಟ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…