ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು ಜೈಲಾಧಿಕಾರಿಗಳು ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರಿಗೆ 7313, ಎ2 ಆರೋಪಿ ದರ್ಶನ್‌ಗೆ 7314 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ.





