ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ.
ತಮ್ಮ ಮಗಳ ವಿದ್ಯಾಭ್ಯಾಸದ ಕಾರಣ ನೀಡಿ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪವಿತ್ರಾ ಗೌಡ ಅವರು ತಮ್ಮ ಮಗಳ ಪರೀಕ್ಷೆ ಇರುವ ಕಾರಣ ಕೆಲವು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಪ್ರಾಸಿಕ್ಯೂಷನ್ ಪರ ವಕೀಲರು ಈ ಅರ್ಜಿಯನ್ನು ಬಲವಾಗಿ ವಿರೋಧಿಸಿದ್ದರು. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸಿದ್ದರು.
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…