ಚಿಕ್ಕಮಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ.
ನಟ ದರ್ಶನ್ ಹತ್ಯೆ ಮಾಡಿರುವುದು ಇಡೀ ನಾಗರೀಕ ಸಮುದಾಯ ತಲೆ ತಗ್ಗಿಸುವ ವಿಷಯವಾಗಿದೆ. ಇದೇ ರೀತಿ ರಾಜಕೀಯ ವ್ಯಕ್ತಿಗಳ ಮೇಲಿನ ಟೀಕೆಗೆ ಹೀಗೆ ಮಾಡುವುದಾದರೇ ಗಂಟೆಗೆ ಒಂದು ಹೆಣ ಬೀಳುತ್ತಿತ್ತು ಎಂದು ಹೇಳಿದರು.
ದರ್ಶನ್‌ಗೆ ಅಷ್ಟು ಕ್ರೂರ ಮನಸ್ಥಿತಿ ಇರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ದರ್ಶನ್ ಅವರ ಈ ಪ್ರಕರಣ ನೋಡುತ್ತಿದ್ದರೇ ಅವರು ಕೇವಲ ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ದಾರೆ ಎನಿಸುತ್ತದೆ. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ವಲಯದಲ್ಲಿರುವವರಿಗೆ ಬದ್ಧತೆ ಇರಬೇಕು ಈ ಪ್ರಕರಣವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…