ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ.
ಜುಲೈ.10ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ ಅಂದಿನ ದಿನ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ್ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…