ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವನ್ ಮತ್ತು ನಂದೀಶ್‌ಗೆ ಇಲ್ಲಿನ ಸೇಷನ್ಸ್ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ನ.20) ಆರೋಪಿಗಳಾದ ಪವನ್ ಮತ್ತು ನಂದೀಶ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸೇಷನ್ಸ್ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಹೀಗಾಗಲೇ ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಆದರೆ ಪೊಲೀಸ್ ಇಲಾಖೆಯೂ ಮಧ್ಯಂತರ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಮಧ್ಯೆಯೇ ಇಬ್ಬರು ಆರೋಪಿಗಳ ಜಾಮೀನನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…