ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ.
ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ನೀಡಿತ್ತು.
ನಂತರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾಗೌಡ ಹಾಗೂ ಗ್ಯಾಂಗ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…