ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎರಡನೇ ಬಾರಿ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋದ ಪವಿತ್ರಾ ಗೌಡ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್‌ ಈ ಹಿಂದೆ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಬಳಿಕ, ಎರಡನೇ ಬಾರಿಗೆ ಸಿಆರ್‌ಪಿಸಿ ಸೆಕ್ಷನ್‌ 439ರಡಿ ಅರ್ಜಿ ಸಲ್ಲಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳು ಪ್ರತಿಕೂಲ ಸಾಕ್ಷ್ಯ ನೀಡುತ್ತಿದ್ದಾರೆ. ವಿಚಾರಣೆಯಲ್ಲಿ ತಮ್ಮ ಕಕ್ಷಿದಾರರ ವಿರುದ್ಧ ಆರೋಪ ಬಂದಿಲ್ಲ ಎಂದು ಪವಿತ್ರಾ ಪರ ವಕೀಲರು ಅರ್ಜಿಯಲ್ಲಿ ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಳಿಯ ನಡುವೆ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆಯೂ ಬಂದಿದೆ. ನವೆಂಬರ್‌ 24 ಮತ್ತು 25ರಂದು ಬೆಂಗಳೂರು ಸೇರಿದಂತೆ ದಕ್ಷಿಣ…

31 mins ago

ಓದುಗರ ಪತ್ರ: ಹೋಟೆಲುಗಳಲ್ಲಿ ಬಾಟಲ್ ನೀರು ಖರೀದಿಸಲು ಬಲವಂತ ಸಲ್ಲದು

ರಾಜ್ಯದ ಕೆಲವು ಹೋಟೆಲ್ಲುಗಳಲ್ಲಿ ಗ್ರಾಹಕರಿಗೆ ಕುಡಿಯಲು ನೀರು ಕೊಡದೇ ಬಾಟಲ್ ನೀರು ಖರೀದಿಸುವಂತೆ ಹೇಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ…

2 hours ago

ಓದುಗರ ಪತ್ರ: ರಾಗಿಮುದ್ದೆಗೆ ಪ್ಯಾನ್ ಇಂಡಿಯಾ ಗರಿ

ರಾಗಿಮುದ್ದೆ ಕರ್ನಾಟಕದ ಸಾಂಪ್ರದಾಯಿಕ ಆಹಾರ. ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ರಾಗಿಮುದ್ದೆ ರಾಷ್ಟ್ರಮಟ್ಟದಲ್ಲಿ ಪರಿಚಯಗೊಂಡಿತ್ತು. ಆದರೂ ಅದರ ಬಳಕೆ ವ್ಯಾಪಕವಾಗಿರಲಿಲ್ಲ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರೂ…

2 hours ago

ಓದುಗರ ಪತ್ರ: ಶಾಸಕರ ಲಭ್ಯತೆಯ ಮಾಹಿತಿ ಕ್ಷೇತ್ರದ ಜನರಿಗೆ ಅಗತ್ಯ

ಜನರಿಂದ ಆಯ್ಕೆಯಾದ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಯಾವ ದಿನ, ಯಾವ ಸಮಯದಲ್ಲಿ ಲಭ್ಯವಿರುತ್ತಾರೆ ಎಂಬ ಮಾಹಿತಿ ತಿಳಿದಿರಬೇಕು. ತಮ್ಮ…

2 hours ago

ಓದುಗರ ಪತ್ರ: ಬಾಟಲಿ ನೀರು: ಬಳಕೆ ಮುನ್ನ ಎಚ್ಚರ ಇರಲಿ

ಇಂದಿನ ಜೀವನಶೈಲಿಯಲ್ಲಿ ಬಾಟಲಿ ನೀರಿನ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಯಾಣದ ಸಮಯದಲ್ಲಿ, ಶಾಲಾ-ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ…

2 hours ago

ಅದ್ದೂರಿಯಷ್ಟೇ ಅರ್ಥಪೂರ್ಣವಾಗಿರಲಿ ಮೈಸೂರು ದಸರಾ

ಜಿ.ಎಲ್.ತ್ರಿಪುರಾಂತಕ ಪೂರ್ವಭಾವಿ ಸಭೆಯಂತೆ ದಸರಾ ಪರಾಮರ್ಶನ ಸಭೆಯೂ ಇರಲಿ ಅರಮನೆಗಳ ನಗರಿ, ಸಾಂಸ್ಕೃತಿಕ ರಾಜಧಾನಿ ಮೈಸೂರು ಅನೇಕ ವಿಷಯಗಳಿಗೆ ಜಗದ್ವಿಖ್ಯಾತಿಯನ್ನು…

2 hours ago