ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್‌: ಜಾಮೀನು ಸಿಗದೇ ಜೈಲಿನಲ್ಲಿಯೇ ಬಂಧಿಯಾದ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದು, ಜಾಮೀನು ಅರ್ಜಿಗಾಗಿ ಜನಪ್ರತಿನಿಧಿ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ.ಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಎಚ್‌ಎಚ್‌ ನ್ಯಾಯಾಲಯವೂ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸುವ ಹಾಗೆ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯು ಸಹ ವಜಾಗೊಳಿಸಿದೆ. ಕೇವಲ ಎ8 ಆರೋಪಿ ರವಿಶಂಕರ್‌ ಹಾಗೂ ಎ13 ಆರೋಪಿ ದೀಪಕ್‌ ಅವರಿಗೆ ಮಾತ್ರ ಜಾಮೀನು ಮಂಜೂರು ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

4 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

4 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

4 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

4 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

5 hours ago