ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇಡೀ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಕುರಿತು ಮಾತನಾಡಿ, ಕೊಲೆ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಸಾಕ್ಷ್ಯಗಳ ಸಂಗ್ರಹ ನಡೆಯುತ್ತಿದೆ ಎಂದರು.
ಮಾಧ್ಯಮದವರು ಹೇಳಿದರೆಂದು ಪ್ರಕರಣವನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗುತ್ತಾ? ಅದಕ್ಕೆಲ್ಲಾ ಸಮಯ ಹಿಡಿಯುತ್ತದೆ. ತನಿಖೆಯ ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಚಾರ್ಚ್‌ಶೀಟ್ ಸಲ್ಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ. ಮಾಡೋದು ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…