ಬೆಂಗಳೂರು : ನಟ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾವಿಗೀಡಾದ ರೇಣುಕಾಸ್ವಾಮಿ ತಂದೆ ಮತ್ತು ತಾಯಿ ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.
ಮಗನ ಸಾವಿನ ಕೇಸ್ ನಲ್ಲಿ ನಡೆಯುತ್ತಿರುವ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಅವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿಗಳು ಕೂಡ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಮತ್ತು ಮಾಜಿ ಸಚಿವ ಆಂಜನೇಯ ಇದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…