ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. ನನ್ನ ಹಾಗೂ ಸಿದ್ದರಾಮಯ್ಯರ ನಡುವೆ ಉತ್ತಮ ಬಾಂಧವ್ಯ ಇದೆ. ನನಗೆ ಎರಡು ಬಾರಿ ಸ್ಟ್ರೋಕ್ ಆಗಿದೆ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಿಲ್ಲ. ಹಾಗಾಗಿ ನಾನು ಇಂದು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಷಷ್ಟಪಡಿಸಿದ್ದಾರೆ.
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…