DCM DK Shivakumar
ಬೆಂಗಳೂರು: ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್‌ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.
ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ಛೇಡಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…