ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಲಾಸ್ಟಿಕ್ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ ಹಾನಿಕಾರಕ ರಾಸಯನಿಕಗಳು ವಿಡುಗಡೆಯಾಗುವ ಅಪಾಯವಿದೆ. ಇದು ನಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್‌ಗೆ ಪರ್ಯಾಯ ಆಯ್ಕೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ಕಡಿವಾಣಕ್ಕೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದ್ದಾರೆ.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…