ರಾಜ್ಯ

ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ಲಾಸ್ಟಿಕ್‌ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ ಹಾನಿಕಾರಕ ರಾಸಯನಿಕಗಳು ವಿಡುಗಡೆಯಾಗುವ ಅಪಾಯವಿದೆ. ಇದು ನಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್‌ಗೆ ಪರ್ಯಾಯ ಆಯ್ಕೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್‌ ಬಳಕೆ ಕಡಿವಾಣಕ್ಕೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 min ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

5 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

10 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

16 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago