ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯಾಗಿದ್ದು, ಪತ್ನಿಯಿಂದಲೇ ಕೃತ್ಯ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಫುಲ್ ಶಾಕ್ ಆಗಿದ್ದಾರೆ.
ಹಲವು ದಿನಗಳಿಂದ ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಇದ್ದಕ್ಕಿದ್ದಂತೆ ಓಂ ಪ್ರಕಾಶ್ ಅವರಿಗೆ ಚಾಕುವಿನಿಂದ ಚುಚ್ಚಿ-ಚುಚ್ಚಿ ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…