ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು ಎಚ್‌ಡಿಕೆ ಅವರನ್ನು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಎಚ್‌ಡಿ ಕುಮಾರಸ್ವಾಮಿಯನ್ನು ಟೀಕಿಸಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…