ಬೆಂಗಳೂರು: ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಿದರೆ ವಿಜಯೇಂದ್ರನಿಗೆ ಏನು ಸಮಸ್ಯೆ? ಅದು ಮುಸಲ್ಮಾನರ ಓಲೈಕೆ ಹೇಗೆ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್.5) ವಿಜಯೇಂದ್ರ ಅವರ ಹೇಳಿಕೆಗಳಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಮಗೇನು ಸಮಸ್ಯೆ? ಇದು ಓಲೈಕೆ ಹೇಗಾಗುತ್ತದೆ. ಅಲ್ಪಸಂಖ್ಯಾತರು ಈ ಸಮಾಜದಲ್ಲಿ ಬದುಕುತ್ತಿಲ್ಲವಾ? ನಾನು ಸಮಾಜದ ಮುಖ್ಯ ವಾಹಿನಿಗೆ ಬರೋದು ಬೇಡವಾ ಎಂದು ಪ್ರಶ್ನಿಸಿದರು.
ನಮ್ಮ ಪಕ್ಷವೇ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು, ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದವರಿಗೆ ಮೀಸಲಾತಿ ನೀಡಿದ್ದೇವೆ. ಹೀಗಾಗಿ ಅಲ್ಪಸಂಖ್ಯಾತ, ಸಣ್ಣ ಗುತ್ತಿಗೆದಾರರಿಗೆ ಮೀಸಲಾತಿ ನೀಡಿ ಎಂದು ಮನವಿ ಮಾಡಿದ್ದೇವೆ. ಈ ಮನವಿ ಸರ್ಕಾರ ಒಪ್ಪಿ ಮೀಸಲಾತಿ ನೀಡಿದರೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…
ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…