ರಾಜ್ಯ

ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆ: ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದ ಆರ್‌.ಅಶೋಕ್‌

ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ “ಬಾಡಿಗೆ ಮಾದರಿ” ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯುಪಿಎ ಸರ್ಕಾರದ ಸಾಲು ಸಾಲು ಹಗರಣಗಳು ಹೇಗೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಿ ಕೇಂದ್ರದಲ್ಲಿ ಶಾಶ್ವತವಾಗಿ ಅಧಿಕಾರದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆಯೋ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಈ ಬ್ರಹ್ಮಾಂಡ ಭ್ರಷ್ಟಾಚಾರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಶಾಶ್ವತವಾಗಿ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

11 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

11 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

13 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

14 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

14 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

18 hours ago