ರಾಜ್ಯ

ಬೆಂಗಳೂರಿನಲ್ಲಿ ದರೋಡೆ ಪ್ರಕರಣ: 7.01 ಕೋಟಿಯ ರಿಕವರಿ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ ಮಾಡಲಾಗಿದೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

ಇದನ್ನು ಓದಿ:  ಬೆಂಗಳೂರು ದರೋಡೆ ಪ್ರಕರಣ ಸೂತ್ರಧಾರ ಮಾಜಿ ಸೈನಿಕನ ಮಗ : ಕೆಲಸವಿಲ್ಲದೆ ಮನೆಯಲ್ಲಿದ್ದ ಆರೋಪಿ

ಪ್ರಕರಣದಲಲಿ ನವೀನ್‌ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಹೈದರಾಬಾದ್‌ನ ಲಾಡ್ಜ್‌ ಒಂದರಲ್ಲಿ 53 ಲಕ್ಷ ಹಣದ ಜೊತೆಗೆ ಆರೋಪಿ ಸಿಕ್ಕಿಬಿದ್ದಿದ್ದ. ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಮೇರೆಗೆ ಕಳೆದ ತಡರಾತ್ರಿ ಕುಪ್ಪಂನ ಮನೆಯೊಂದರಲ್ಲಿ 47 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈವರೆಗೆ ಒಟ್ಟು 7.1 ಕೋಟಿ ಹಣ ರಿಕವರಿ ಮಾಡಲಾಗಿದ್ದು, ಉಳಿದ 10 ಲಕ್ಷ ಹಣಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

29 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

31 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

33 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

35 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

41 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

47 mins ago