ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.!

ವಿಜಯನಗರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ಹಾಗೂ ಉಗ್ರರಿಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ವಿಜಯನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈಲಿನಲ್ಲಿ ಮೊಬೈಲ್‌, ಟಿವಿ ಸೇರಿದಂತೆ ಖೈದಿಗಳಿಗೆ ರಾಜಾತಿಥ್ಯಕ್ಕೆ ಅವಕಾಶವಿಲ್ಲ. ಅವಕಾಶ ಮಾಡಿಕೊಟ್ಟವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 seconds ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago