ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ.
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹ ಧನ ಸೇರಿ ತೊಗರಿ ಬೆಳೆಗಾರರಿಗೆ ಒಟ್ಟು 8,000 ರೂ. ದೊರೆಯಲಿದೆ.
ಪ್ರೋತ್ಸಾಹಧನಕ್ಕೆ ಆವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಿಂದ ಬಳಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…