ರಾಜ್ಯ

RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

15 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

17 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

17 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

18 hours ago