ರಾಜ್ಯ

ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಮುಂದಾದ ಆರ್.ಟಿ.ಓ

ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್  ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106  ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.

ಇದೀಗ ನಂಬರ್ ಪ್ಲೇಟ್  ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್‌ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.

ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

11 hours ago