ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಕೋಳಿ ಮೊಟ್ಟೆಗಳ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾವುದೇ ಲೋಪ ಕಂಡುಬಂದಿಲ್ಲ. ದರೂ ಇಂತಹ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಅನಾವಶ್ಯಕ ವಿಚಾರಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಹೇಳಿದರು.
ಇನ್ನು ಕಳೆದ 11 ತಿಂಗಳಿನಲ್ಲಿ ರಾಜ್ಯದಲ್ಲಿ 2134 ಧೃಡೀಕೃತ ಇಲಿ ಜ್ವರ ಪ್ರಕರಣಗಳು ವರದಿಯಾಗಿವೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಶೇಕಡಾ.1ರಷ್ಟು ಪ್ರಕರಣಗಳು ಕಡಿಮೆಯಾಗಿದ್ದು, ಈ ಬಗ್ಗೆ ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…