ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21) ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನ ನಾಯಕರೆಲ್ಲರೂ ನೀವು ಮರಳಿ ಕಾಂಗ್ರೆಸ್‍ಗೆ ಬಂದರೆ ಸಂತೋಷ ಎಂದು ಹೇಳುತ್ತಿದ್ದಾರೆ. ಆದರೆ ನಾನು ಆ ಬಗ್ಗೆ ಇನ್ನೂ ಆಲೋಚಿಸಿಲ್ಲ ಎಂದರು.
ಇನ್ನೂ ಈ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಳೆಯ ಸ್ನೇಹಿತರು ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎಲ್ಲಾ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ರಾಜಕೀಯ ಮಾಡುತ್ತಿದ್ದು, ನಾವು ರಾಜಕಾರಣ ಮಾಡುತ್ತಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…