ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಗಂಭೀರ ಆರೋಪ ಮಾಡಿದ್ದಾರೆ.
ಸೋನಿಯಾ ಗಾಂಧಿ ಅವರು ಉನ್ನಿಕೃಷ್ಣನ್ ಪೊಟ್ಟಿ ಹಾಗೂ ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಸೋನಿಯಾ ಗಾಂಧಿ ಹೆಚ್ಚಿನ ಭದ್ರತೆ ಇರುವ ನಾಯಕಿ. ಹೀಗಿರುವಾಗ ಆರೋಪಿ ಉನ್ನಿಕೃಷ್ಣನ್ ಹಾಗೂ ಗೋವರ್ಧನ್‌ಗೆ ಹೇಗೆ ಅಪಾಯಿಟ್ಮೆಂಟ್ ಸಿಕ್ಕಿತು? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಹಾಗೂ ಯುಡಿಎಫ್‌ಗೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…