ರಾಜ್ಯ

ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣ: ಪೊಟ್ಟಿ ಉನ್ನಿಕೃಷ್ಣನ್‌ ನಿವಾಸದ ಮೇಲೆ ಎಸ್‌ಐಟಿ ದಾಳಿ

ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 4 ಕೆಜಿ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಕರಣ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಮಾಜಿ ಆಡಳಿತಾಧಿಕಾರಿ ಬಿ.ಮುರಾರಿ ಬಾಬು ಅವರನ್ನು ಎಸ್‌ಐಟಿ ಬಂಧಿಸಿತ್ತು.

ಶಬರಿಮಲೆ ದೇವಸ್ಥಾನದ ಚಿನ್ನ ದುರುಪಯೋಗ ಪ್ರಕರಣದಲ್ಲಿ ಆರೋಪಿ ಪೊಟ್ಟಿ ಉನ್ನಿಕೃಷ್ಣನನ್ನು ಎಸ್‌ಐಟಿ ಬಂಧಿಸಿದೆ. ಇದೇ ವೇಳೆ ಬೆಂಗಳೂರಿನ ಅವರ ನಿವಾಸದ ಮೇಲೆ ಮತ್ತೊಮ್ಮೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಶ್ರೀರಾಮ್‌ ಪುರ ಪೊಲೀಸರ ಸಹಕಾರದಿಂದ ಕೇರಳ ಎಸ್‌ಐಟಿ ಅಧಿಕಾರಿಗಳು ಪೊಟ್ಟಿ ಉನ್ನಿಕೃಷ್ಣನ್‌ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

23 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

34 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago