ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು.
ಆದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಶಿವಮೊಗ್ಗ ತಾಲ್ಲೂಕಿನ ಗಾಜನೂರು ಸಮೀಪ, ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಭೇಟಿ ನೀಡುತ್ತಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…