Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು: ಕಾರಣ ಇಷ್ಟೇ

kannada star heroines met siddaramaiah

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು

ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Tags:
error: Content is protected !!