kannada-star-heroines-met -siddaramaiah
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು.
ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು
ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…