ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್ ರಾಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್ ರಾಯ್ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಇದನ್ನು ಓದಿ: ಸಂಸದ ಯದುವೀರ್ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ನಿಧನ
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.
ಶಿವರಾಜ್ ಕುಮಾರ್ ಅಭಿನಯದ ಓಂ ಚಿತ್ರದಲ್ಲಿನ ರಾಯ್ ಪಾತ್ರದಿಂದ ಗಮನ ಸೆಳೆದಿದ್ದ ಅವರು, ಸಾಕಷ್ಟು ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜೋಡಿಹಕ್ಕಿ, ತಾಯವ್ವ, ಓಂ, ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್2ನಲ್ಲಿ ಅಭಿನಯಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…