ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ ರಾಜಕೀಯದಲ್ಲಿ ಇರಬೇಕು. ಸಿದ್ದರಾಮಯ್ಯ ಅವರು ನಿವೃತ್ತಿ ಆದರೂ ಪಕ್ಷದ ಪರ ಕೆಲಸ ಮಾಡಬೇಕು. ಅಧಿಕಾರದ ಸ್ಥಾನದಲ್ಲಿ ಅವರು ಇಲ್ಲವಾದರೂ ಪಕ್ಷದಲ್ಲಿ ಇರಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೂ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ಅವರು ರಾಜಕೀಯದಲ್ಲಿದ್ದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…